ಬೆಂಗಳೂರು: ರಾಜ್ಯ ಚುನಾವಣಾ ಫಲಿತಾಂಶ ಹೊರಗೆ ಬಿದ್ದಿದ್ದು, ಬಿಜೆಪಿಯು ಸೋಲುನ್ನು ಅನುಭವಿಸಿದೆ.
ಈ ಹಿನ್ನೆಲೆ ಇಂದು ರಾತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜಭಾವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ, ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.