ಹಿರಿಯಡಕ: ಕಾರ್ಕಳ ತಾಲೂಕಿನ ಪೆಲತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ 20 ರಿಂದ 25ರ ವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದೆ
ಇಂದು ಸಂಜೆ ಗಂಟೆ 3.30 ರಿಂದ ಗುಡ್ಡೆಯಂಗಡಿ, ಪುಪಾಡಿಕಲ್ಲು, ಜೋಡುಕಟ್ಟೆ ಮಾರ್ಗವಾಗಿ ಬೃಹತ್ ಹೊರೆ ಕಾಣಿಕೆ ಮೆರವಣಿಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.