Home » ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಸನ್ಮಾನ
ಕಾಪು: ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾದ ಸುರೇಶ್ ಶೆಟ್ಟಿ ಗುರ್ಮೆ ಯವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಇವರ ಅಧ್ಯಕ್ಷತೆಯಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನಿಸಲಾಯಿತು.