ವಿಶ್ವ ಪರಿಸರ ದಿನಾಚರಣೆ: ಚಾಣಕ್ಯ ಟ್ಯುಟೋರಿಯಲ್ ವಿದ್ಯಾರ್ಥಿಗಳಿಂದ ಗಿಡನಾಟಿ

ಹೆಬ್ರಿ: ಜೂ.5ರಂದು ಹೆಬ್ರಿ ಚಾಣಕ್ಯ ಟ್ಯುಟೋರಿಯಲ್ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿಗಳಿಂದ ಗಿಡನಾಟಿ ಮಾಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಚಾಣಕ್ಯ ಟ್ಯುಟೋರಿಯಲ್ ಕಾಲೇಜಿನ ಅಧ್ಯಕ್ಷ ಉದಯಕುಮಾರ್ , ಪ್ರಾಂಶುಪಾಲೆ ವೀಣಾ ಯು.ಶೆಟ್ಟಿ ,ಪೂಣಿ೯ಮಾ ಶೆಟ್ಟಿ, ಕೃಷ್ಣ ಶೆಟ್ಟಿ , ಪ್ರೇಮಾ ಕೆ.ಶೆಟ್ಟಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.