ಉಡುಪಿ: ಮಲಯಾಳ ಚಿತ್ರ ನಟ ಮತ್ತು ಮಾಜಿ ಸಂಸದ ಸುರೇಶ್ ಗೋಪಿ, ಶ್ರೀಕೃಷ್ಣ ಮಠಕ್ಕೆ ಆಗಮಿಸಿ ದೇವರ ದರ್ಶನ ಪಡೆದುಕೊಂಡರು.ಈ ಸಂದರ್ಭದಲ್ಲಿ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್,ಅಧಿಕಾರಿಗಳಾದ ವ್ರಜನಾಥ್ ಆಚಾರ್ಯ ಉಪಸ್ಥಿತರಿದ್ದರು.

ಉಡುಪಿ: ಮಲಯಾಳ ಚಿತ್ರ ನಟ ಮತ್ತು ಮಾಜಿ ಸಂಸದ ಸುರೇಶ್ ಗೋಪಿ, ಶ್ರೀಕೃಷ್ಣ ಮಠಕ್ಕೆ ಆಗಮಿಸಿ ದೇವರ ದರ್ಶನ ಪಡೆದುಕೊಂಡರು.ಈ ಸಂದರ್ಭದಲ್ಲಿ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್,ಅಧಿಕಾರಿಗಳಾದ ವ್ರಜನಾಥ್ ಆಚಾರ್ಯ ಉಪಸ್ಥಿತರಿದ್ದರು.
ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.