ಕಾರ್ಕಳ: ಕ್ರಿಯೇಟಿವ್ ಕಾಲೇಜಿನಲ್ಲಿ ಉಪಪ್ರಾಂಶುಪಾಲ ಹುದ್ದೆ ಖಾಲಿ

ಕಾರ್ಕಳ: ಇಲ್ಲಿನ ಕ್ರಿಯೇಟಿವ್ ಕಾಲೇಜಿನಲ್ಲಿ ಉಪಪ್ರಾಂಶುಪಾಲ ಹುದ್ದೆ ಖಾಲಿ ಇದ್ದು, ಎಂ.ಎ/ಎಂ.ಎಸ್ಸಿ, ಬಿ.ಎಡ್ ಆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಸೀನಿಯರ್ ಸೆಕೆಂಡರಿ ಸಿ.ಬಿ.ಎಸ್.ಸಿ ಶಾಲೆ ಅಥವಾ ಪಿ.ಯು ಕಾಲೇಜುಗಳಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ ಅನುಭವಿ ಅಭ್ಯರ್ಥಿಗಳಿಗೆ ಆದ್ಯತೆ.

ಆಸಕ್ತರು ತಮ್ಮ ರೆಸ್ಯೂಮ್ ಅನ್ನು [email protected] ಗೆ ಕಳುಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9606474298