Home » ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಜಲಾವೃತ
ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಜಲಾವೃತ
ಮಂಗಳೂರು: ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಮೂಲ್ಕಿಯಲ್ಲಿರುವ ಪ್ರಸಿದ್ಧ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಜಲಾವೃತವಾಗಿದ್ದು, ಜನರು ಮೊಣಕಾಲು ಮಟ್ಟದ ನೀರಿನಲ್ಲಿ ತೆರಳಿ ಪೂಜೆ ಸಲ್ಲಿಸುತ್ತಿರುವುದು ಕಂಡುಬಂದಿದೆ. ದೇವಸ್ಥಾನದ ಕಡೆಗೆ ಹೋಗುವ ರಸ್ತೆ ಕೂಡಾ ಲಾವೃತವಾಗಿದ್ದು, ದೇಗುಲದ ಸುತ್ತಮುತ್ತಲಿನ ಹಲವು ಮನೆಗಳು ಪ್ರವಾಹದ ಹೊಡೆತಕ್ಕೆ ಸಿಲುಕಿವೆ.