ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಉಡುಪಿ: ಭಾರತ ಸರಕಾರದ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ವರು ಇಂದು ಶ್ರೀಕೃಷ್ಣ ಮಠಕ್ಕೆ ಆಗಮಿಸಿ ದೇವರ ದರ್ಶನ ಪಡೆದುಕೊಂಡು ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು ನೀಡಿದ ಶ್ರೀಕೃಷ್ಣಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಸ್ವಾಗತ ಸಮಿತಿ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್ ಉಪಸ್ಥಿತರಿದ್ದರು.