ಭಾರೀ ಮಳೆ ಹಿನ್ನಲೆ: ನಾಳೆ (ಜುಲೈ25) ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ 

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದ ಕಾರಣ, ಹವಮಾನ ಇಲಾಖೆಯು ಜಿಲ್ಲಾ ವ್ಯಾಪ್ತಿಯಲ್ಲಿ ರೆಡ್ ಅಲರ್ಟ್ ಘೋಷಿಸಿದೆ.

ಜು.25 ರಂದು ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.