Home » ಪತ್ರಕರ್ತರ ಸಮ್ಮೇಳನ: ಚಿತ್ರಕಲಾ ಪ್ರದರ್ಶನ ಉದ್ಘಾಟನೆ
ಪತ್ರಕರ್ತರ ಸಮ್ಮೇಳನ: ಚಿತ್ರಕಲಾ ಪ್ರದರ್ಶನ ಉದ್ಘಾಟನೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಪತ್ರಕರ್ತರ ಸಮ್ಮೇಳನದ ಅಂಗವಾಗಿ ಏರ್ಪಡಿಸಿದ ಚಿತ್ರಕಲಾ ಪ್ರದರ್ಶನವನ್ನು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಚಿತ್ರ ಬಿಡಿಸುವ ಮೂಲಕ ಉದ್ಘಾಟಿಸಿದರು.