Home » ಜಿಲ್ಲೆಯಲ್ಲಿ ಸುಸಜ್ಜಿತ ಸರ್ಕಾರಿ ಮೆಡಿಕಲ್ ಕಾಲೇಜು ಕೋರಿ ಮುಖ್ಯಮಂತ್ರಿಗಳಿಗೆ ಮನವಿ
ಜಿಲ್ಲೆಯಲ್ಲಿ ಸುಸಜ್ಜಿತ ಸರ್ಕಾರಿ ಮೆಡಿಕಲ್ ಕಾಲೇಜು ಕೋರಿ ಮುಖ್ಯಮಂತ್ರಿಗಳಿಗೆ ಮನವಿ
ಉಡುಪಿ: ಜಿಲ್ಲೆಯಲ್ಲಿ ಒಂದು ಸುಸಜ್ಜಿತ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಡಾ.ಪಿವಿ ಭಂಡಾರಿ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.