ಉಡುಪಿ: ಉಡುಪಿ ಜಿಲ್ಲಾ ಗೃಹರಕ್ಷಕ ದಳ ಕಾರ್ಕಳ ಘಟಕದ ಗೃಹರಕ್ಷಕ ಶ್ರೀಪ್ರಸಾದ್ ಇವರು ಬೆಂಗಳೂರಿನ ಗೃಹರಕ್ಷಕ ದಳ ಮತ್ತು ಪೌರ ರಕ್ಷಣಾ ಅಕಾಡೆಮಿಯಲ್ಲಿ ನಡೆದ ರಾಜ್ಯ ಮಟ್ಟದ ಮೂಲ ರಕ್ಷಣಾ ತರಬೇತಿಯಲ್ಲಿ ಚಿನ್ನದ ಪದಕ ಪಡೆದಿರುತ್ತಾರೆ.
ಇವರಿಗೆ ಜಿಲ್ಲಾ ಕಮಾಂಡೆಂಟ್ ಡಾ. ಪ್ರಶಾಂತ್ ಶೆಟ್ಟಿ ಸಂಸ್ಥೆಯ ಪರವಾಗಿ ಅಭಿನಂದನೆ ಸಲ್ಲಿಸಿರುತ್ತಾರೆ.












