ಉಡುಪಿ: ಕುಡಾಲ್ ದೇಶಸ್ತ ಆದ್ಯ ಗೌಡ್ ಬ್ರಾಹ್ಮಣ ಸಮಾಜದ ಪ್ರತಿಷ್ಠಿತ ಪಾಟೀಲ್ ಕುಟುಂಬದ ಕುದ್ಕುಂಜೆ ಸರೋಜ ಪಾಟೀಲ್(70) ಇವರು ಸ್ವಗೃಹದಲ್ಲಿ ಆ. 13, ಆದಿತ್ಯವಾರದಂದು ದೈವಾಧೀನರಾಗಿರುತ್ತಾರೆ. ಇವರು ಪುತ್ರ, ಸೊಸೆ ಮೊಮ್ಮಗ ಹಾಗೂ ಬಂಧು ಬಳಗವನ್ನು ಅಗಲಿರುತ್ತಾರೆ.

ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.