ಮಂಗಳೂರು: ಪುತ್ತೂರು ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಿಂದ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಹಂಚಿಕೆ ಆರೋಪದಲ್ಲಿ ಮತ್ತೆ ಮೂವರನ್ನು ಬಂಧಿಸಲಾಗಿದೆ.
ಶೌಕತ್ ಆಲಿ (34), ನಜೀರ್ (33), ಜಾಬಿರ್ (26) ಬಂಧಿತರು.
ಈ ಮೂವರು ಗ್ಯಾಂಗ್ ರೇಪ್ ವಿಡಿಯೋ ವೈರಲ್ ಮಾಡಿದ್ದಾರೆ. ಸದ್ಯ ವಿಡಿಯೋ ಶೇರ್ ಮಾಡಿದ ವಿಚಾರದಲ್ಲಿ ಒಟ್ಟು 11 ಆರೋಪಿಗಳ ಬಂಧನವಾಗಿದೆ. ದ.ಕ. ಜಿಲ್ಲೆಯ ಪುತ್ತೂರು ನಗರ ಪೊಲೀಸರ ಕಾರ್ಯಾಚರಣೆ ನಡೆಸಿದ್ದಾರೆ.












