Home » ಅಮರನಾಥದಲ್ಲಿ ವಿಹಿಂಪ ಹಾಗೂ ಬಜರಂಗದಳದಿಂದ ಸೌಜನ್ಯಳಿಗಾಗಿ ಪ್ರಾರ್ಥನೆ
ಅಮರನಾಥದಲ್ಲಿ ವಿಹಿಂಪ ಹಾಗೂ ಬಜರಂಗದಳದಿಂದ ಸೌಜನ್ಯಳಿಗಾಗಿ ಪ್ರಾರ್ಥನೆ
ಶ್ರೀನಗರ: ಬೆಳ್ತಂಗಡಿಯ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನೈಜ ಆರೋಪಿಗಳಿಗೆ ಶಿಕ್ಷೆಯಾಗಿ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಪುತ್ತೂರಿನ ವಿಶ್ವ ಹಿಂದೂಪರಿಷತ್ ಹಾಗೂ ಬಜರಂಗದಳ ವತಿಯಿಂದ ಅಮರನಾಥದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.