ಶ್ರೀರಾಘವೇಂದ್ರ ಗುರುಸಾರ್ವಭೌಮರ 352 ನೇ ಆರಾಧನಾ ಮಹೋತ್ಸವ

ಉಡುಪಿ: ಶ್ರೀರಾಘವೇಂದ್ರ ಗುರುಸಾರ್ವಭೌಮರ 352 ನೇ ಆರಾಧನಾ ಮಹೋತ್ಸವ ಸಂದರ್ಭದಲ್ಲಿ ಉಡುಪಿ ರಥಬೀದಿಯಲ್ಲಿರುವ ಸರ್ತಿರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥ ಶ್ರೀಪಾದರು ವಿಶೇಷ ಪೂಜೆ ನೆರವೇರಿಸಿದರು.

ಶ್ರೀಕೃಷ್ಣಮಠದ ಚಂದ್ರ ಶಾಲೆಯಲ್ಲಿ ಶ್ರೀಕೃಷ್ಣ ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು.