ಸಿದ್ದಾಪುರ: ಖ್ಯಾತ ಯಕ್ಷಗಾನ ಭಾಗವತ ರಾಮಚಂದ್ರ ನಾಯ್ಕ ಹೆಮ್ಮನ ಬೈಲ್ (57) ಬುಧವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಅದ್ಭುತ ಕಂಠಸಿರಿಯ ಯಕ್ಷಗಾನ ಭಾಗವತ ಹಾಗೂ ಕೃತಿ ರಚನಾಕಾರಾಗಿದ್ದ ಇವರು ಹಲವು ಮೇಳಗಳಲ್ಲಿ ಭಾಗವತರಾಗಿ ಪ್ರಸಿದ್ದಿ ಪಡೆದಿದ್ದರು.

ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.