ಮಂದಾರ್ತಿ: ಅ.1 ರಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಮಂದಾರ್ತಿ: ಮೊಗವೀರ ಯುವ ಸಂಘಟನೆ(ರಿ) ಉಡುಪಿ ಜಿಲ್ಲೆ, ಮಂದಾರ್ತಿ ಘಟಕ ಮತ್ತು ಮಹಿಳಾ ಸಂಘಟನೆ, ಡಾ. ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್(ರಿ) ಅಂಬಲಪಾಡಿ ಉಡುಪಿ ಇವರ ಆಶ್ರಯದಲ್ಲಿ ಶ್ರೀ ಕೆ.ಎಂ ಉಡುಪ ಟ್ರಸ್ಟ್ ಮಂದಾರ್ತಿ, ನೇತಾಜಿ ಸೇವಾ ವೇದಿಕೆ ನಾಲ್ಕೂರು, ರೋಟರಿ ಕ್ಲಬ್, ಕೊಕ್ಕರ್ಣೆ, ಜಿಲ್ಲಾಡಳಿತ ಉಡುಪಿ ಹಾಗೂ ರಕ್ತನಿಧಿ ಕೆ.ಎಂಸಿ ಮಣಿಪಾಲ ಇವರ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವು ಅ.1 ರಂದು ಬೆಳಿಗ್ಗೆ 8 ರಿಂದ ಮಧ್ಯಾಹ್ನ 1.30 ರವರೆಗೆ ಮಂದಾರ್ತಿ ಶ್ರೀದುರ್ಗಾ ಪರಮೇಶವರಿ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.