ಕೊಡವೂರು: ಜಾನುವಾರುಗಳಿಗೆ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮ

ಕೊಡವೂರು: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಕರ್ನಾಟಕ ಮತ್ತು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ (ನಿ.) ಇವರ ಸಹಯೋಗದಲ್ಲಿ ಕಾಲುಬಾಯಿ ರೋಗ ಲಸಿಕಾ ಅಭಿಯಾನವು ಕೊಡವೂರು ಗೋಶಾಲೆಯಲ್ಲಿ ಸೆ.30 ರಂದು ನಡೆಯಿತು.

ಈ ಸಂದರ್ಭದಲ್ಲಿ ಶಾಸಕ ಯಶ್ ಪಾಲ್ ಸುವರ್ಣ, ನಗರಸಭಾ ಸದಸ್ಯ ವಿಜಯ್ ಕೊಡವೂರು ಹಾಜರಿದ್ದರು.