ಬ್ರದರ್ ಬ್ಯಾಪ್ಟಿಸ್ಟ್ ರೋಡ್ರಿಗಸ್ ನಿಧನ

ಮಂಗಳೂರು: ‘ಬಟ್ಟಿ ಸಹೋದರ’ ಎಂದು ಕರೆಯಲ್ಪಡುತ್ತಿದ್ದ ಸೇಂಟ್ ಜೋಸೆಫ್ ನ ಬ್ರದರ್ ಬ್ಯಾಪ್ಟಿಸ್ಟ್ ರೋಡ್ರಿಗಸ್ ಅವರು ತಮ್ಮ 79 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.

ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಮಧ್ಯಾಹ್ನ 1:00 ಗಂಟೆಗೆ ಅವರು ಕೊನೆಯುಸಿರೆಳೆದಿದ್ದಾರೆ.

ಬ್ಯಾಪ್ಟಿಸ್ಟ್ ರೋಡ್ರಿಗಸ್ ಅವರ ಅಂತ್ಯಕ್ರಿಯೆ ಅಕ್ಟೋಬರ್ 6 ರಂದು ಮಂಗಳೂರಿನ ಕಾರ್ಮೆಲ್ ಹಿಲ್‌ನಲ್ಲಿರುವ ಇನ್‌ಫೆಂಟ್ ಜೀಸಸ್ ಶ್ರೈನ್‌ನಲ್ಲಿ ಮಧ್ಯಾಹ್ನ 3:30 ಕ್ಕೆ ನಡೆಯಲಿದೆ.