Home » ತೆಂಕುಪೇಟೆ: ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಛದ್ಮ ವೇಷ ಸ್ಪರ್ಧೆ
ತೆಂಕುಪೇಟೆ: ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಛದ್ಮ ವೇಷ ಸ್ಪರ್ಧೆ
ತೆಂಕುಪೇಟೆ: ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ನವರಾತ್ರಿಯ ಪ್ರಯುಕ್ತ ಶನಿವಾರ ಸಂಜೆ ಜಿ. ಎಸ್. ಬಿ ಯುವಕ ಮಂಡಳದ ಆಶ್ರಯದಲ್ಲಿ ಛದ್ಮ ವೇಷ ಸ್ಪರ್ಧೆ 4 ವಿಭಾಗದಲ್ಲಿ ಜರಗಿತು. ಜಿ ಎಸ್ ಬಿ ಯುವಕ ಮಂಡಳಿ ಹಾಗೂ ಮಹಿಳಾ ಮಂಡಳಿಯ ಸದಸ್ಯರು ಸಹಕರಿಸಿದರು.