ಉಡುಪಿ: ಅಬ್ಬಗ ದಾರಗ ವೀರಭದ್ರ ಮತ್ತು ಶನೇಶ್ವರ ದೇವಸ್ಥಾನ ಟ್ರಸ್ಟ್ ಕಾಡುಬೆಟ್ಟು ಇಲ್ಲಿ ನವರಾತ್ರಿಯ ಅಂಗವಾಗಿ ಶ್ರೀ ಖಡ್ಗೇಶ್ವರಿ ಮತ್ತು ರಕ್ತೇಶ್ವರಿ ದೇವಿಯ ಸನ್ನಿಧಿಯಲ್ಲಿ ಚಂಡಿಕಾ ಹೋಮವು ಆದಿತ್ಯವಾರದಂದು ಕೊರಂಗ್ರಪಾಡಿ ಕುಮಾರ್ ತಂತ್ರಿ ನೇತೃತ್ವದಲ್ಲಿ ನಡೆಯಿತು.
ದೇವಳದ ಅಧ್ಯಕ್ಷರು, ಸಮಿತಿಯ ಪದಾಧಿಕಾರಿಗಳು, ಸೇವಾದಾರರು, ಸಾರ್ವಜನಿಕ ಅನ್ನ ಸಂತರ್ಪಣೆಯಲ್ಲಿ ನೂರಾರು ಭಕ್ತರೂ ಪ್ರಸಾದ ಸ್ವೀಕರಿಸಿದರು.