ಬೆಂಗಳೂರು: ಬೆಂಗಳೂರಿನಲ್ಲಿ ನೆಲೆಸಿರುವ ಬಾರ್ಕೂರು ರುಕ್ಮಿಣಿ ಶೆಡ್ತಿ ಕಾಲೇಜಿನ ಹಳೆವಿದ್ಯಾರ್ಥಿಗಳ ಸಭೆಯು ಮಂಗಳವಾರ ನೆರವೇರಿತು.
ಕಾರ್ಯಕ್ರಮದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕಎ.ಕಿರಣ್ ಕೊಡ್ಗಿ ಭಾಗವಹಿಸಿದರು.
ರಜತ ಮಹೋತ್ಸವ ಸಮಿತಿ ಅಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಗೌರವ ಅದ್ಯಕ್ಷ ಪ್ರತಾಪ್ ಹೆಗ್ಡೆ ಮಾರಾಳಿ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಶಜಿತ್ ಶೆಟ್ಟಿ , ಸ್ವಾಗತ ಸಮಿತಿ ಸಂಚಾಲಕ ಶ್ರೀನಿವಾಸ ಶೆಟ್ಟಿ ಆವರ್ಸೆ, ಉಪಾಧ್ಯಕ್ಷ ದಿವಾಕರ ಶೆಟ್ಟಿ ಬೆಳ್ತಾಡಿ, ಬೆಂಗಳೂರು ವಲಯ ಸಂಚಾಲಕರಂಜಿತ್ ಶಿರಿಯಾರ ಹಾಗೂ ಇನ್ನಿತರು ಉಪಸ್ಥಿತರಿದ್ದರು.