ಮಂಗಳೂರು: ಫೆ.10 ರಂದು ಹಳೆಯಂಗಡಿ ಕದಿಕೆಯಲ್ಲಿ ಉರೂಸ್ ಪ್ರಯುಕ್ತ ನಡೆದ ರಾಜ್ಯ ಮಟ್ಟದ ದಫ್ ಸ್ಪರ್ಧೆಯಲ್ಲಿ ಉಡುಪಿ ಕಟಪಾಡಿಯ ಖಲಂದರ್ ಷಾ ದಫ್ ಸಮಿತಿ ಮಣಿಪುರ ತಂಡ ಚಾಂಪಿಯನ್ ಪ್ರಶಸ್ತಿಯನ್ನು ಪಡೆದುಕೊಂಡಿತು ಹಾಗೂ ಉತ್ತಮ ಹಾಡುಗಾರ ಪ್ರಶಸ್ತಿಯು ತನ್ನದಾಗಿಸಿಕೊಂಡಿದೆ.
ಸ್ಪರ್ಧೆಯಲ್ಲಿ ರಾಜ್ಯದ ಒಟ್ಟು14 ತಂಡಗಳು ಭಾಗವಹಿಸಿದ್ದವು.












