ಮಂಗಳೂರು: ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಇಲ್ಲಿನ ಏವಿಯೇಷನ್ ವಿಭಾಗದ ವಿದ್ಯಾರ್ಥಿಗಳಿಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದರು. ಮಂಗಳೂರಿನ ವಿಮಾನ ನಿಲ್ದಾಣಕ್ಕೆ ತೆರಳಿ ವಿಮಾನ ಹಾರಾಟ, ನಿಲ್ದಾಣದ ವೀಕ್ಷಣೆ, ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಮಾಹಿತಿ ಪಡೆದರು. ವಿದ್ಯಾರ್ಥಿಗಳೊಂದಿಗೆ ಉಪನ್ಯಾಸಕಿಯರಾದ ಸವಿತಾ ಮತ್ತು ವೈಷ್ಣವಿ ಉಪಸ್ಥಿತರಿದ್ದರು.