Home » ಬೈರಂಪಳ್ಳಿ: ಗದ್ದೆ ಕೆಲಸದಲ್ಲಿ ನಿರತನಾಗಿದ್ದ ಯುವಕ ಜಾರಿ ಬಿದ್ದು ಸಾವು
ಬೈರಂಪಳ್ಳಿ: ಗದ್ದೆ ಕೆಲಸದಲ್ಲಿ ನಿರತನಾಗಿದ್ದ ಯುವಕ ಜಾರಿ ಬಿದ್ದು ಸಾವು
ಹಿರಿಯಡ್ಕ: ಇಲ್ಲಿನ ಬೈರಂಪಳ್ಳಿಯಲ್ಲಿ ಗದ್ದೆ ಕೆಲಸದಲ್ಲಿ ನಿರತನಾಗಿದ್ದ ಯುವ ಕೃಷಿಕನೊಬ್ಬ ಸಾವನಪ್ಪಿರುವ ಘಟನೆ ಜುಲೈ 3ರಂದು ನಡೆದಿದೆ. ಬೈರಂಪಳ್ಳಿ ದೂಪದಕಟ್ಟೆ ನಿವಾಸಿ 35 ವರ್ಷದ ಉಮೇಶ್ ಕುಲಾಲ್ ಮೃತಪಟ್ಟ ದುರ್ದೈವಿ. ಉಮೇಶ್ ತನ್ನ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.