Home » ನಟ ಪ್ರಮೋದ್ ಶೆಟ್ಟಿ ಕುಟುಂಬದವರಿಂದ ಶ್ರೀಕೃಷ್ಣ ಮಠ ಭೇಟಿ
ನಟ ಪ್ರಮೋದ್ ಶೆಟ್ಟಿ ಕುಟುಂಬದವರಿಂದ ಶ್ರೀಕೃಷ್ಣ ಮಠ ಭೇಟಿ
ಉಡುಪಿ: ಕನ್ನಡ ಚಲನಚಿತ್ರ ನಟ ಪ್ರಮೋದ್ ಶೆಟ್ಟಿಯವರು ಕುಟುಂಬ ಸಮೇತರಾಗಿ ಶ್ರೀಕೃಷ್ಣಮಠಕ್ಕಾಗಮಿಸಿ ಕೃಷ್ಣದೇವರ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ನಾರಾಯಣ ಶರಳಾಯ ಉಪಸ್ಥಿತರಿದ್ದರು.