ಉಡುಪಿ: ನಟಿ ಹಾಗೂ ಭರತನಾಟ್ಯ ಕಲಾವಿದೆ ಭಾವನಾ ಕೃಷ್ಣಮಠಕ್ಕೆ ಆಗಮಿಸಿ ಕೃಷ್ಣದೇವರ ದರ್ಶನ ಪಡೆದು ಪುತ್ತಿಗೆ ಶ್ರೀಗಳಿಂದ ಕೋಟಿ ಗೀತಾಲೇಖನ ಯಜ್ಞ ದೀಕ್ಷೆ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಖ್ಯಾತ ಸಂಗೀತ ವಿದ್ವಾನ್ ನಾರಾಯಣ ಶರಳಾಯ ಉಪಸ್ಥಿತರಿದ್ದರು.