ನಟಿ ರಾಗಿಣಿ ದ್ವಿವೇದಿ ‘ನಾನು ಒಬ್ಬ ಭಾರತೀಯ’ ಚಿತ್ರದಲ್ಲಿ ಮುಖ್ಯಪಾತ್ರದಲ್ಲಿ ಕಾಣಿಸಿಕೊಳ್ಳುವ ಮೂಲಕ ಮತ್ತೆ ತೆರೆಯ ಮೇಲೆ ಬರಲು ಸಜ್ಜಾಗಿದ್ದಾರೆ.
ಕಮಾಂಡೋ ಚಿತ್ರದ ಚಿತ್ರೀಕರಣ ಚೆನ್ನೈನಲ್ಲಿ ನಡೆಯುತ್ತಿದ್ದು, ಶೂಟಿಂಗ್ ಸಮಯದಲ್ಲಿ ರಾಗಿಣಿ ಅವರ ಕೈಗೆ ಬಲವಾದ ಪೆಟ್ಟು ಬಿದ್ದಿದೆ. ಹೀಗಾಗಿ ವೈದ್ಯರು 4 ದಿನಗಳ ಕಾಲ ಬೆಡ್ ರೆಸ್ಟ್ನಲ್ಲಿರಲು ಹೇಳಿದ್ದಾರೆ ಎಂದು ವರದಿಯಾಗಿದೆ.