Home » ಕಾಪು: ಬಿಜೆಪಿ ಕಾರ್ಯಾಲಯಕ್ಕೆ ಭೇಟಿ ನೀಡಿದ ಚಿತ್ರನಟಿ ತಾರ
ಕಾಪು: ಬಿಜೆಪಿ ಕಾರ್ಯಾಲಯಕ್ಕೆ ಭೇಟಿ ನೀಡಿದ ಚಿತ್ರನಟಿ ತಾರ
ಕಾಪು: ಇಲ್ಲಿನ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಾಲಯಕ್ಕೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಪಕ್ಷದ ಸ್ಟಾರ್ ಪ್ರಚಾರಕಿ ತಾರ ಭೇಟಿ ನೀಡಿದರು. ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ, ಪಕ್ಷದ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.