ಉಡುಪಿ: ಅದಮಾರು ಮಠದ ಪರ್ಯಾಯ ಮಹೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ರಥಬೀದಿಯ ಪೂರ್ಣಪ್ರಜ್ಞ ಮಂಟಪದಲ್ಲಿ ವಿದ್ವಾನ್ ಗಣಪತಿ ಭಟ್ ಯಲ್ಲಾಪುರ ಹಾಗೂ ವಿದ್ವಾನ್ ಕೆ.ಶ್ರೀಪತಿ ಉಪಾಧ್ಯಾಯ ಕುಂಭಾಶಿ ಇವರಿಂದ ಗಾನ ಆಖ್ಯಾನ ಕಾರ್ಯಕ್ರಮ ನಡೆಯಿತು.

ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.