Home » ಉಡುಪಿ:ಅದಮಾರು ಮಠದ ಪರ್ಯಾಯ ಮಹೋತ್ಸವಕ್ಕೆ ಹೊರೆಕಾಣಿಕೆ ಮೆರವಣಿಗೆ
ಉಡುಪಿ:ಅದಮಾರು ಮಠದ ಪರ್ಯಾಯ ಮಹೋತ್ಸವಕ್ಕೆ ಹೊರೆಕಾಣಿಕೆ ಮೆರವಣಿಗೆ
ಉಡುಪಿ: ಅದಮಾರು ಮಠದ ಪರ್ಯಾಯ ಮಹೋತ್ಸವಕ್ಕೆ ಮಲ್ಪೆ,ಮಣಿಪುರ,ಅದಮಾರು ಮೊದಲಾದ ಗ್ರಾಮಗಳ ಭಕ್ತಾಧಿಗಳು ಹೊರೆಕಾಣಿಕೆಯನ್ನು ಜೋಡುಕಟ್ಟೆಯಿಂದ ಮೆರವಣಿಗೆಯಲ್ಲಿ ಬಂದು ಅರ್ಪಿಸಿದರು.ಈ ಸಂದರ್ಭದಲ್ಲಿ ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಆಗಮಿಸಿದ ಭಕ್ತಾಧಿಗಳಿಗೆ ಅನುಗ್ರಹ ಸಂದೇಶದೊಂದಿಗೆ ಫಲ ಮಂತ್ರಾಕ್ಷತೆ ನೀಡಿದರು.