ಬಂಟಕಲ್: ಕರ್ನಾಟಕ ಸರ್ಕಾರದಿಂದ ಅನುಮೋದಿಸಲ್ಪಟ್ಟ, ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯಕ್ಕೆ ಸಂಯೋಜಿತವಾಗಿದ್ದು,KNC & INC ನಿಂದ ಗುರುತಿಸಲ್ಪಟ್ಟಿದೆ. ಇಲ್ಲಿ ವಿವಿಧ Bsc ಕೋರ್ಸ್ ಗಳಿಗೆ ಪ್ರವೇಶಾತಿ ಆರಂಭಗೊಂಡಿದೆ.
ಉಡುಪಿಯ ಪ್ರತಿಷ್ಠಿತ ವಿದ್ಯಾ ಸಂಸ್ಥೆಗಳಲ್ಲಿ ಒಂದಾದ ನಿರಾಮಯ ಕಾಲೇಜಿನಲ್ಲಿ ವಿವಿಧ ಕೋರ್ಸುಗಳಿಗೆ ಸಂಬಂಧಿಸಿದಂತೆ ದಾಖಲಾತಿ ಪ್ರಾರಂಭಗೊಂಡಿದೆ. ನಮ್ಮ ಸಂಸ್ಥೆಯು ಶ್ರೀ ಸೋದೆ ವಾದಿರಾಜ ಮಠದ ಆಡಳಿತಕ್ಕೆ ಒಳಪಟ್ಟಿರುತ್ತದೆ. ನಿರಾಮಯ ಕಾಲೇಜಿನ ವಿಶೇಷತೆ :ನಮ್ಮಲ್ಲಿ ನುರಿತ ಹಾಗೂ 20 ವರ್ಷ ಅನುಭವಸ್ಥ ಉಪನ್ಯಾಸಕರ ಒಳಗೊಂಡು ಹಾಗೂ ಆಧುನಿಕ ತರಗತಿಯ ಕೊಠಡಿಗಳು, ಸುಸಜ್ಜಿತ ಪ್ರಯೋಗಾಲಯ, ಹುಡುಗರು ಮತ್ತು ಹುಡುಗಿಯರಿಗೆ ಪ್ರತ್ಯೇಕವಾದ ಹಾಸ್ಟೆಲ್ ಸೌಲಭ್ಯ ಹಾಗೂ ಕಾಲೇಜ್ ಬಸ್ ವ್ಯವಸ್ಥೆ ಕೂಡ ಇರುತ್ತದೆ.ಒಳ್ಳೆಯ ಶೈಕ್ಷಣಿಕ ಭವಿಷ್ಯವನ್ನು ರೂಪಿಸಿಕೊಳ್ಳಲು ಅನೇಕ ರೀತಿಯ ಆಯ್ಕೆಗಳಿವೆ.
4 ವರ್ಷಗಳ B.Sc ಕೋರ್ಸ್ಗಳು
◼B.Sc ನರ್ಸಿಂಗ್
◼B.Sc ವೈದ್ಯಕೀಯ ಚಿತ್ರಣ ತಂತ್ರಜ್ಞಾನ.
(X-Ray, CT, MRI, OPG, ಮ್ಯಾಮೊಗ್ರಫಿ ತಂತ್ರಜ್ಞಾನ)
◼B.Sc ವೈದ್ಯಕೀಯ ಪ್ರಯೋಗಾಲಯ ತಂತ್ರಜ್ಞಾನ
◼B.Sc ಅರಿವಳಿಕೆ ಮತ್ತು ಆಪರೇಷನ್ ಥಿಯೇಟರ್ ತಂತ್ರಜ್ಞಾನ ವಿಷಯಗಳಲ್ಲಿ ಪದವಿ ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ, 📞+91 8197872555, 6361437963
ಇ-ಮೇಲ್: office.nihs@sode-edu-in
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ, 📞+91 8197872555 ಇ-ಮೇಲ್: office.nihs@sode-edu-in












