ದೃಶ್ಯಕಲಾ ಕಾಲೇಜಿನಲ್ಲಿ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನಲ್ಲಿ ಬ್ಯಾಚುಲರ್
ಆಫ್ ವಿಜ್ಯುಯಲ್ ಆರ್ಟ್ಸ್ (ಬಿ.ವಿ.ಎ) ಪ್ರಥಮ ವರ್ಷದ ಪ್ರವೇಶಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://puucms.karnataka.gov.in,
https://www.cavamysore.karnataka.gov.in ಸಹಾಯವಾಣಿ 0821-2438931 ಅನ್ನು
ಸಂಪರ್ಕಿಸಬಹುದಾಗಿದೆ ಎಂದು ಕಾಲೇಜಿನ ಶೈಕ್ಷಣಿಕ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.