ಮಣಿಪಾಲ: ಸೌಂದರ್ಯ ಕ್ಷೇತ್ರದಲ್ಲಿ ಕೌಶಲಾಭಿವೃದ್ಧಿ ಹಾಗೂ ಉದ್ಯೋಗಾವಕಾಶಗಳನ್ನು ಬಯಸುವವರಿಗಾಗಿ ಮಣಿಪಾಲ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ (MSDC) ವತಿಯಿಂದ ಬ್ರೇನ್ ಇಂಟರ್ನ್ಯಾಷನಲ್ ಸಹಯೋಗದಲ್ಲಿ ನೈಲ್ ಟೆಕ್ನಿಷಿಯನ್ ಡಿಪ್ಲೊಮಾ ಸೇರಿದಂತೆ ವಿವಿಧ ಕಾಸ್ಮೆಟಾಲಜಿ ಮತ್ತು ಮೇಕಪ್ ಕೋರ್ಸ್ಗಳಿಗೆ ಪ್ರವೇಶಾತಿ ಆರಂಭಿಸಲಾಗಿದೆ.
ನೈಲ್ ಟೆಕ್ನಿಷಿಯನ್ ಡಿಪ್ಲೊಮಾ ಕೋರ್ಸ್ಗೆ ದಾಖಲಾತಿ ಪಡೆಯುವವರಿಗೆ ಮ್ಯಾನಿಕ್ಯೂರ್ ಮತ್ತು ಪೆಡಿಕ್ಯೂರ್ನಲ್ಲಿ ಉಚಿತ ಪ್ರಮಾಣಪತ್ರ ಪಡೆಯುವ ಅವಕಾಶವಿದೆ. ಸೌಂದರ್ಯ ಮತ್ತು ಮೇಕಪ್ ತರಬೇತಿ ಕೋರ್ಸ್ಗಳಿಗೆ ಪ್ರವೇಶ ಪಡೆದವರಿಗೆ ಶೇ.25ರಷ್ಟು ಶುಲ್ಕ ರಿಯಾಯಿತಿ ನೀಡಲಾಗುತ್ತದೆ.
ಪ್ರತಿದಿನ ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಂಸ್ಥೆಗೆ ಭೇಟಿ ನೀಡಿ ಪ್ರವೇಶಾತಿ ಕುರಿತು ಮಾಹಿತಿ ಪಡೆಯಬಹುದು. ಅಲ್ಲದೆ, ಮೊದಲ ಐದು ವಾಕ್-ಇನ್ ಅಭ್ಯರ್ಥಿಗಳಿಗೆ ಉಚಿತ ಎಐ ರೀಲ್ ಮೇಕಿಂಗ್ ಕಾರ್ಯಾಗಾರದಲ್ಲಿ ಭಾಗವಹಿಸುವ ಅವಕಾಶ ಕಲ್ಪಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ 8123165068 ಸಂಖ್ಯೆಗೆ ಕರೆ ಮಾಡಬಹುದು ಅಥವಾ ವಾಟ್ಸ್ಆ್ಯಪ್ ಮೂಲಕ ಸಂಪರ್ಕಿಸಬಹುದು. ಹೆಚ್ಚಿನ ವಿವರಗಳಿಗೆ msdcskills.org/beauty-wellness ವೆಬ್ಸೈಟ್ ಹಾಗೂ Instagram: @oranemsdc_manipal ಸಂಪರ್ಕಿಸಬಹುದು.















