ಅಡ್ವೆ ನಂದಿಕೂರು “ಕೋಟಿ – ಚೆನ್ನಯ” ಜೋಡುಕರೆ ಕಂಬಳ ಕೂಟದ ಫಲಿತಾಂಶ

ಪಡುಬಿದ್ರೆ: ಭಾನುವಾರ ನಡೆದ 29ನೇ ವರ್ಷದ ಅಡ್ವೆ ನಂದಿಕೂರು “ಕೋಟಿ – ಚೆನ್ನಯ” ಜೋಡುಕರೆ ಕಂಬಳ ಕೂಟದ ಫಲಿತಾoಶ ಹೀಗಿವೆ.

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ:

ಕನೆಹಲಗೆ: 03 ಜೊತೆ

ಅಡ್ಡಹಲಗೆ: 07 ಜೊತೆ

ಹಗ್ಗ ಹಿರಿಯ: 13 ಜೊತೆ

ನೇಗಿಲು ಹಿರಿಯ: 30 ಜೊತೆ

ಹಗ್ಗ ಕಿರಿಯ: 17 ಜೊತೆ

ನೇಗಿಲು ಕಿರಿಯ: 75 ಜೊತೆ

ಒಟ್ಟು ಕೋಣಗಳ ಸಂಖ್ಯೆ: 145 ಜೊತೆ

ಕನೆಹಲಗೆ:

ವಾಮಂಜೂರು ತಿರುವೈಲುಗುತ್ತು ನವೀನ್ಚಂದ್ರ ಆಳ್ವ

ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ

( 6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ )

ಅಡ್ಡ ಹಲಗೆ:

ಪ್ರಥಮ: ಕೋಟ ಗಿಳಿಯಾರ್ ಹಂಡಿಕೆರೆ ವಸಂತ ಕುಮಾರ್ ಶೆಟ್ಟಿ

ಹಲಗೆ ಮುಟ್ಟಿದವರು: ಭಟ್ಕಳ ಶಂಕರ್

ದ್ವಿತೀಯ: ಹಂಕರಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ

ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ

ಹಗ್ಗ ಹಿರಿಯ:

ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಎ”

ಓಡಿಸಿದವರು: ಪಟ್ಟೆ ಗುರು ಚರಣ್

ದ್ವಿತೀಯ: ಮಿಜಾರ್ ಪ್ರಸಾದ್ ನಿಲಯ ಶಕ್ತಿ ಪ್ರಸಾದ್ ಶೆಟ್ಟಿ

ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಶೆಟ್ಟಿ

ಹಗ್ಗ ಕಿರಿಯ:

ಪ್ರಥಮ: ಬಾರಾಡಿ ಬೀಡು ನಿಹಾಲ್ ಜೆ ಬಳ್ಳಾಲ್

ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್

ದ್ವಿತೀಯ: ಚೊಕ್ಕಾಡಿ ಕಟಪಾಡಿ ದೈವೀಕ್ ಸಂತೋಷ್ ಶೆಟ್ಟಿ “ಎ”

ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ

ನೇಗಿಲು ಹಿರಿಯ:

ಪ್ರಥಮ: ಇರುವೈಲು ಪಾನಿಲ ಬಾಡ ಪೂಜಾರಿ

ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ

ದ್ವಿತೀಯ: ಎರ್ಮಾಳ್ ರೋಹಿತ್ ಹೆಗ್ಡೆ “ಎ”

ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಶೆಟ್ಟಿ

ನೇಗಿಲು ಕಿರಿಯ:

ಪ್ರಥಮ: ಮಾರ್ಪಳ್ಳಿ ಕಂಬಳಮನೆ ರಾಜೇಶ್ ಶೆಟ್ಟಿ

ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ

ದ್ವಿತೀಯ: ವೇಣೂರು ಮುಡುಕೋಡಿ ಗಣೇಶ್ ನಾರಾಯಣ ಪಂಡಿತ್ “ಎ”

ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ