Home » ಅಲೆವೂರು ಗ್ರಾಪಂ: ಅಧ್ಯಕ್ಷರಾಗಿ ಪುಷ್ಪ ಅಂಚನ್, ಉಪಾಧ್ಯಕ್ಷರಾಗಿ ಸುಧಾಕರ್ ಪೂಜಾರಿ ಆಯ್ಕೆ
ಉಡುಪಿ: ಅಲೆವೂರು ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಪುಷ್ಪ ಅಂಚನ್ ಅವರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸುಧಾಕರ್ ಪೂಜಾರಿ ಆಯ್ಕೆಯಾಗಿದ್ದಾರೆ.