ಅಂಬಲಪಾಡಿ: ಬಿಲ್ಲವ ಸೇವಾ ಸಂಘದ ಅಧ್ಯಕ್ಷರಾಗಿ ಗೋಪಾಲ್ ಬಂಗೇರ ಪಂದುಬೆಟ್ಟು ಆಯ್ಕೆ

ಅಂಬಲಪಾಡಿ: ಬಿಲ್ಲವ ಸೇವಾ ಸಂಘದ ಅಧ್ಯಕ್ಷರಾಗಿ ಗೋಪಾಲ್ ಬಂಗೇರ ಪಂದುಬೆಟ್ಟು ಆಯ್ಕೆ
ಉಡುಪಿ: ಬಿಲ್ಲವ ಸೇವಾ ಸಂಘ, ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ 2021-23ನೇ ಸಾಲಿನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಗೋಪಾಲ್ ಸಿ. ಬಂಗೇರ ಪಂದುಬೆಟ್ಟು ಅವರು ಪುನರಾಯ್ಕೆಗೊಂಡಿದ್ದಾರೆ.

ಇತರ ಪದಾಧಿಕಾರಿಗಳು:
ಎ. ಶಿವಕುಮಾರ್ ಅಂಬಲಪಾಡಿ (ಉಪಾಧ್ಯಕ್ಷರು); ರಾಜೇಶ್ (ಪ್ರಧಾನ ಕಾರ್ಯದರ್ಶಿ); ಮಹೇಂದ್ರ ಕೋಟ್ಯಾನ್ ಮತ್ತು ಅವಿನಾಶ್ ಪೂಜಾರಿ (ಜತೆ ಕಾರ್ಯದರ್ಶಿಗಳು); ದಯಾನಂದ ಎ. (ಕೋಶಾಧಿಕಾರಿ) ಆಯ್ಕೆಯಾಗಿದ್ದಾರೆ.

ಆಡಳಿತ ಮಂಡಳಿಯ ಸದಸ್ಯರಾಗಿ ಶಿವದಾಸ್ ಪಿ., ಮುದ್ದಣ್ಣ ಪೂಜಾರಿ, ಸುಧಾಕರ ಎ., ರಮೇಶ್ ಕೋಟ್ಯಾನ್, ವಿಜಯಾ ಜಿ. ಬಂಗೇರ, ಗುರುರಾಜ್ ಪೂಜಾರಿ, ಸತೀಶ್ ಜಿ. ಪೂಜಾರಿ, ವಿನಯ್ ಕುಮಾರ್, ಭಾಸ್ಕರ್ ಕೋಟ್ಯಾನ್, ಜಯಂತಿ ಹರೀಶ್, ಶಿವಾಜಿ ಸನಿಲ್, ನಿತಿನ್ ಕುಮಾರ್, ವಿನೋದ್ ಪೂಜಾರಿ ಅವರು ನೇಮಕಗೊಂಡಿದ್ದಾರೆ.

ಗೌರವ ಸದಸ್ಯರಾಗಿ ಎ.ಜಬ್ಬ ಪೂಜಾರಿ, ಎ.ಭಾಸ್ಕರ ಪೂಜಾರಿ, ಕೆ.ಮಂಜಪ್ಪ ಸುವರ್ಣ, ಎ.ಮಾಧವ ಪೂಜಾರಿ, ಸಂಜೀವ ಪೂಜಾರಿ ಅವರು ಆಯ್ಕೆಗೊಂಡಿದ್ದಾರೆ.

ಭಜನಾ ಸಂ ಕೆ.ಮಂಜಪ್ಪ ಸುವರ್ಣ (ಭಜನಾ ಸಂಚಾಲಕರು); ಎ.ಮಾಧವ ಪೂಜಾರಿ ಮತ್ತು ಶಂಕರ ಪೂಜಾರಿ (ಭಜನಾ ಸಹ ಸಂಚಾಲಕರು); ಅವಿನಾಶ್ ಪೂಜಾರಿ, ಜೀವನ್ ಮತ್ತು ಅದಿತ್ (ಅರ್ಚಕರು), ಸಿ.ಎ. ಗಣೇಶ್ ಹೆಬ್ಬಾರ್ ಅಂಬಲಪಾಡಿ (ಗೌರವ ಲೆಕ್ಕ ಪರಿಶೋಧಕರು) ಆಯ್ಕೆಯಾಗಿದ್ದಾರೆ.