ಶ್ರೀ ಕೃಷ್ಣನಿಗೆ ‘ಅನಂತಪದ್ಮನಾಭ’ ಅಲಂಕಾರ

ಉಡುಪಿ: ಅನಂತ ಚತುರ್ದಶಿ ಪ್ರಯುಕ್ತ ಶ್ರೀಕೃಷ್ಣದೇವರಿಗೆ ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರು “ಶ್ರೀಅನಂತಪದ್ಮನಾಭ”ನ ವಿಶೇಷ ಅಲಂಕಾರ ಮಾಡಿದರು. ಪರ್ಯಾಯ ಶ್ರೀ‌ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.