Home » ಶ್ರೀ ಅನಂತೇಶ್ವರ ದೇವಸ್ಥಾನದ ವಾರ್ಷಿಕ ಉತ್ಸವ ಸಂಪನ್ನ
ಶ್ರೀ ಅನಂತೇಶ್ವರ ದೇವಸ್ಥಾನದ ವಾರ್ಷಿಕ ಉತ್ಸವ ಸಂಪನ್ನ
ಉಡುಪಿ: ಇಲ್ಲಿನ ಇತಿಹಾಸ ಪ್ರಸಿದ್ಧ ಶ್ರೀ ಅನಂತೇಶ್ವರ ದೇವಸ್ಥಾನದ ವಾರ್ಷಿಕ ಉತ್ಸವವು ದೇವಸ್ಥಾನದ ಆಡಳಿತ ಮೊಕೇಸರರಾದ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಶ್ರೀ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಸಂಪನ್ನಗೊಂಡಿತು.