Home » ಸೆ. 27ಕ್ಕೆ ಮಣಿಪಾಲ ನರಸಿಂಗೆ ಶ್ರೀನರಸಿಂಹ ದೇವಸ್ಥಾನದ ವಾರ್ಷಿಕ ಮಹಾಸಭೆ
ಮಣಿಪಾಲ: ಇಲ್ಲಿನ ನರಸಿಂಗೆ ಶ್ರೀನರಸಿಂಹ ದೇವಸ್ಥಾನದ ವಾರ್ಷಿಕ ಮಹಾಸಭೆ ಸೆ. 27ರಂದು ಮಧ್ಯಾಹ್ನ 3ಗಂಟೆಗೆ ದೇವಳದ ಸಭಾಭವನದಲ್ಲಿ ನಡೆಯಲಿದೆ.
ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಲಹೆ ಸೂಚನೆ ನೀಡಬೇಕೆಂದು ದೇವಳದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.