ಐ.ಟಿ.ಐ ಪ್ರವೇಶಾತಿಗೆ ಅರ್ಜಿ ಆಹ್ವಾನ

ಉಡುಪಿ: ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಮಣಿಪಾಲದಲ್ಲಿ ಪ್ರಸ್ತುತ ಸಾಲಿನ ಐ.ಟಿ.ಐ ಪ್ರವೇಶಾತಿಗೆ ಸರಕಾರಿ ಕೈಗಾರಿಕಾ ಸಂಸ್ಥೆಯಿAದ 2020 ರ ಸಾಲಿನ ಪ್ರವೇಶಕ್ಕಾಗಿ ಎಸ್.ಎಸ್.ಎಲ್.ಸಿ ಅಥವಾ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ವೆಬ್‌ಸೈಟ್ www.emptrg.kar.nic.in ಮೂಲಕ ಆಗಸ್ಟ್ 17ರಿಂದ 31ರವರೆಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸ.ಕೈ.ತ.ಸಂಸ್ಥೆ, ಪ್ರಗತಿನಗರ ಮಣಿಪಾಲ ಇಲ್ಲಿಗೆ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 9448409355& 9740541554 ಗೆ ಸಂಪರ್ಕಿಸಲು ಸರಕಾರಿ ಕೈಗಾರಿಕಾ ಸಂಸ್ಥೆಯ ಪ್ರಕಟಣೆ ತಿಳಿಸಿದೆ.