ಉಡುಪಿ: ನಗರದ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರದಲ್ಲಿ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದಡಿ ನೇರ ಗುತ್ತಿಗೆ ಆಧಾರದಲ್ಲಿ ಪ್ರಯೋಗಶಾಲಾ ತಂತ್ರಜ್ಞರ ಹುದ್ದೆಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ Udupi.nic.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳ ಪ್ರಕಟಣೆ ತಿಳಿಸಿದೆ.