ಉಡುಪಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

ಉಡುಪಿ: ಪ್ರತಿಷ್ಠಿತ ಮಣಿಪಾಲದಲ್ಲಿರುವ ಉಡುಪಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

  • Wanted Full/ Part Time Faculty:
  • Hotel Management
  • BCA
  • Anatomy
  • English/Kannada/ Hindi
  • Physiotherapy
  • Nursing

Physiology ಆಯಾ ಕ್ಷೇತ್ರದಲ್ಲಿ ಯುಜಿ/ಪಿಗ್ ಹೊಂದಿರುವ ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್’ಅನ್ನು [email protected] ಗೆ ಕಳುಹಿಸಬಹುದು. ಮಾಹಿತಿಗಾಗಿ ಸಂಪರ್ಕಿಸಿ: 9611586912