ಕ.ರಾ.ಮು.ವಿ ಕಲಿಕಾರ್ಥಿ ಸಹಾಯ ಕೇಂದ್ರ ತೆರೆಯಲು ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವತಿಯಿಂದ ಉಡುಪಿ ಪ್ರಾದೇಶಿಕ ಕೇಂದ್ರ ವ್ಯಾಪ್ತಿಯ ನಗರ ಮತ್ತು ಜಿಲ್ಲೆಯ ಪ್ರತಿ ತಾಲೂಕು ಕೇಂದ್ರಗಳ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕ.ರಾ.ಮು.ವಿ ಕಲಿಕಾರ್ಥಿ ಸಹಾಯ ಕೇಂದ್ರಗಳನ್ನು ತೆರೆಯಲು ವೆಬ್‌ಸೈಟ್ www.ksoumysuru.ac.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ನಿರ್ದೇಶಕರು, ಕ.ರಾ.ಮು.ವಿ ಪ್ರಾದೇಶಿಕ ಕೇಂದ್ರ, ಬನ್ನಂಜೆ, ಉಡುಪಿ ದೂ.ಸಂಖ್ಯೆ: 0820- 2522247, 9972526647 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.