ಇಂದು ದ್ವಿತೀಯ ಪಿಯುಸಿ ಫ‌ಲಿತಾಂಶ

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫ‌ಲಿತಾಂಶ ಪೂರ್ವಾಹ್ನ 11 ಗಂಟೆಗೆ ಪ್ರಕಟವಾಗಲಿದೆ. ಪದವಿಪೂರ್ವ ಶಿಕ್ಷಣ ಇಲಾಖೆಯ ಜಾಲತಾಣ http://pue.kar.nic.inwww.karresults.nic.inನಲ್ಲಿ ಮಧ್ಯಾಹ್ನ 12 ಗಂಟೆಯ ಬಳಿಕ ಫ‌ಲಿತಾಂಶವನ್ನು ಪಡೆಯಬಹುದಾಗಿದೆ ಎಂದು ಇಲಾಖೆಯ ಪ್ರಕಟನೆ ತಿಳಿಸಿದೆ.