Home » ಶ್ರೀಕೃಷ್ಣ ಮಠದಲ್ಲಿ ಅಷ್ಟಮಿಗೆ ರೆಡಿಯಾಗ್ತಿದೆ ಉಂಡೆ ಚಕ್ಕುಲಿ..
ಉಡುಪಿ: ಶ್ರೀಕೃಷ್ಣ ಮಠದಲ್ಲಿ ಕೃಷ್ಣಾಷ್ಟಮಿಗೆ ಪರ್ಯಾಯ ಶ್ರೀ ಪಲಿಮಾರು ಮಠದ ವತಿಯಿಂದ ಶಾಲಾ ಮಕ್ಕಳಿಗೆ ಹಾಗೂ ಭಕ್ತರಿಗೆ ಪ್ರಸಾದ ರೂಪವಾಗಿ ವಿತರಿಸಲು ಉಂಡೆ ಚಕ್ಕುಲಿಗಳನ್ನು ಭರದಿಂದ ತಯಾರಿಸಲಾಗುತ್ತಿದೆ