ಕಾರ್ಕಳ: ಅತ್ತೂರು ಪರ್ಪಲೆಗಿರಿ ಕಲ್ಕುಡ ನೇಮೋತ್ಸವಕ್ಕೆ ನಿರೀಕ್ಷೆಗೂ ಮೀರಿ ಹಸಿರು ಹೊರೆಕಾಣಿಕೆ ಹರಿದುಬಂದಿದೆ.
ಜಿಲ್ಲೆಯ ಜಾಗರಣ ವೇದಿಕೆ ಕಾರ್ಯಕರ್ತರಿಗೆ ಮಾತ್ರ ಹಸಿರು ಹೊರೆಕಾಣಿಕೆ ಸಲ್ಲಿಸುವಂತೆ ಮನವಿ ಮಾಡಲಾಗಿತ್ತು. ಸಾರ್ವಜನಿಕವಾಗಿ ಮಾಹಿತಿ ನೀಡಿರಲಿಲ್ಲ. ಆದರೂ ಜಿಲ್ಲೆಯ ಜಾಗರಣ ವೇದಿಕೆ ಕಾರ್ಯಕರ್ತರಿಂದ ನಿರೀಕ್ಷೆಗೂ ಮೀರಿದ ಹೊರೆಕಾಣಿಕೆ ಸಲ್ಲಿಕೆ ಯಾಗಿದ್ದು, ಸಂತೋಷ ತಂದಿದೆ. ಇಂದು ಕೂಡ ಸಾಕಷ್ಟು ಸಂಖ್ಯೆಯಲ್ಲಿ ಹೊರೆಕಾಣಿಕೆ ಬರುವ ಸಾಧ್ಯತೆ ಇದೆ.