ಉಡುಪಿ: ನೀತಿ ಸಂಹಿತೆ ಉಲ್ಲಂಘನೆ – ಮದ್ಯ ವಶ

ಉಡುಪಿ: ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಹಿನ್ನೆಲೆ, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಪ್ರಕರಣಕ್ಕೆ ಸಂಬAಧಿಸಿದAತೆ ಅಬಕಾರಿ ಇಲಾಖೆ ವತಿಯಿಂದ 20,300 ರೂ. ಮೌಲ್ಯದ 22.250 ಲೀ. ಮದ್ಯ ವಶಪಡಿಸಿಕೊಳ್ಳಲಾಗಿರುತ್ತದೆ ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬAಧಿಸಿದAತೆ ಕಾಂಗ್ರೇಸ್ ಅಭ್ಯರ್ಥಿಯಾದ ಕೆ.ಜಯಪ್ರಕಾಶ್ ಹೆಗ್ಡೆರವರು ಕರಾವಳಿಗರ ಬಯಲು ಸೀಮೆ-ಮಲೆನಾಡ ಗಟ್ಟಿ ಧ್ವನಿ ಎಂಬ ಶೀರ್ಷಿಕೆಯ ಕರಪತ್ರಗಳನ್ನು ಮುದ್ರಿಸಿ, ಸಾರ್ವಜನಿಕವಾಗಿ ಉಡುಪಿಯಲ್ಲಿ ಹಂಚಿಕೆ ಮಾಡಲಾಗಿದ್ದು, ಕರಪತ್ರದಲ್ಲಿ ಪ್ರಕಾಶಕರ ಹೆಸರು, ಮುದ್ರಕರ ಹೆಸರು, ಮುದ್ರಣದ ವಿಳಾಸ ಹಾಗೂ ಮುದ್ರಿತ ಪ್ರತಿಗಳ […]

ಅತಿಥಿ ಉಪನ್ಯಾಸಕರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ನಗರದ ಉಪ್ಪೂರು ಕೊಳಲ್‌ಗಿರಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೋಮಾ ಇನ್ ಮೆಕೆಟ್ರಾನಿಕ್ಸ್ ತರಗತಿಗಳನ್ನು ನಡೆಸಲು ಉಪನ್ಯಾಸಕರ ಅವಶ್ಯಕತೆ ಇದ್ದು, ಎಂ.ಟೆಕ್ ಹಾಗೂ ಬಿ.ಇ ವಿದ್ಯಾರ್ಹತೆಹೊಂದಿರುವ ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಸರ್ಕಾರಿ ಪ್ರೌಢಶಾಲೆ ಹತ್ತಿರ, ಕೊಳಲಗಿರಿ, ಉಪ್ಪೂರು ಉಡುಪಿ, ದೂರವಾಣಿ ಸಂಖ್ಯೆ: 0820-2950101, 9880510585, ಇ-ಮೇಲ್: gttcudupi@gmail.com ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ […]

ಉಪ್ಪೂರು: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಅತಿಥಿ ಉಪನ್ಯಾಸಕರ ಹುದ್ದೆ ಖಾಲಿ

ಉಡುಪಿ: ನಗರದ ಉಪ್ಪೂರು ಕೊಳಲಗಿರಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೋಮಾ ಇನ್ ಮೆಕಾಟ್ರಾನಿಕ್ಸ್ ತರಗತಿಗಳನ್ನು ನಡೆಸಲು ಉಪನ್ಯಾಸಕರ ಅವಶ್ಯಕತೆ ಇದ್ದು, ಎಂಟೆಕ್ ಹಾಗೂ ಬಿ.ಇ ವಿದ್ಯಾರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಸರ್ಕಾರಿ ಪ್ರೌಢಶಾಲೆ ಹತ್ತಿರ ಕೊಳಲಗಿರಿ ಉಪ್ಪೂರು ಉಡುಪಿ ಇವರನ್ನು ಸಂಪರ್ಕಿಸಬಹುದು. ದೂರವಾಣಿ: 0820-2950101, 9880510585 ಇ-ಮೇಲ್: gttcudupi@gmail.com

ಎಲ್ಲಾ ರೀತಿಯ ದಂತ ಸಮಸ್ಯೆಗಳಿಗೆ ಡಾ. ತಲ್ಲಾಣಿ ಸೂಪರ್ ಸ್ಪೆಷಾಲಿಟಿ ಡೆಂಟಲ್ ಕ್ಲಿನಿಕ್ ಗೆ ಭೇಟಿ ನೀಡಿ

ಉಡುಪಿ: ಇಲ್ಲಿನ ಹಳೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ, ಆಲ್ವಿನ್ ಬೇಕರಿ ಎದುರುಗಡೆ ಕಾರ್ಯನಿರ್ವಹಿಸುತ್ತಿರುವ ಡಾ.ತಲ್ಲಾಣಿ ಸೂಪರ್ ಸ್ಪೆಷಾಲಿಟಿ ಡೆಂಟಲ್ ಕ್ಲಿನಿಕ್ ನಲ್ಲಿ ಸೇವೆ ಪ್ರಾರಂಭವಾಗಿದ್ದು ಡಾ. ಸಚಿನ್ ತಲ್ಲಾಣಿ ಹಾಗೂ ಇತರ ತಜ್ಞರು ಬೆಳಿಗ್ಗೆ 9 ರಿಂದ ರಾತ್ರಿ 8 ರವರೆಗೆ ಸೇವೆಗೆ ಲಭ್ಯರಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ. ಅಪಾಯಿಂಟ್ಮೆಂಟ್ಗಳಿಗಾಗಿ ಸಂಪರ್ಕಿಸಿ: 9901008538

ಮುಂಬೈ: ಡಹಾಣೂ ಮಹಾಲಕ್ಷ್ಮೀ ಮಂದಿರದ ವಾರ್ಷಿಕ ಜಾತ್ರೆ ಆರಂಭ

ಮುಂಬೈ: ದೇಶದ 61 ಶಕ್ತಿಪೀಠಗಳಲ್ಲಿ ಒಂದಾಗಿದ್ದು ಮಹಾರಾಷ್ಟ್ರ ಹಾಗೂ ಗುಜರಾತ್ ನ ಅಸಂಖ್ಯ ಭಾವಿಕರ ಶೃದ್ಧಾಸ್ಥಾನವಾಗಿರುವ ಡಹಾಣೂವಿನ ಶ್ರೀ ಮಹಾಲಕ್ಷ್ಮೀ ಮಂದಿರದಲ್ಲಿನ ವಾರ್ಷಿಕ ಜಾತ್ರೆಯು ಎಪ್ರಿಲ್ 23 ರ ಹನುಮಾನ್ ಜಯಂತಿಯಂದು ಆರಂಭವಾಗಿದೆ. ಮುಂಬೈ ಅಹಮದಾಬಾದ್ ರಾಜಮಾರ್ಗದಲ್ಲಿನ ಚಾರೋಟಿಯ ಡಹಾಣೂ ನಾಸಿಕ್ ಕೂಡುರಸ್ತೆಯಲ್ಲಿಂದ ಸುಮಾರು ಮೂರು ಕಿ.ಮೀ.ದೂರದಲ್ಲಿನ ವಿವಲ್ ವೇಡೆ ಯಲ್ಲಿ ಹೈವೇ ಬದಿಯಲ್ಲಿಯೇ ಇರುವ ಈ ಪ್ರಸಿದ್ಧ ಮಂದಿರದಲ್ಲಿ ಚೈತ್ರ ಪೂರ್ಣಿಮೆಯಂದು ಆರಂಭವಾಗಿ ಕೃಷ್ಣ ಪಕ್ಷದ ಅಷ್ಟಮಿಯ ತನಕ ಸುಮಾರು 15 ರಿಂದ 20 ದಿನ […]