ಉಡುಪಿ: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಒಳಕಾಡು; ಶೌಚಾಲಯದ ಹಸ್ತಾಂತರ ಮತ್ತು ಉದ್ಘಾಟನಾ ಸಮಾರಂಭ.

ಉಡುಪಿ: ಸರಕಾರಿ ಮಾದರಿ. ಹಿರಿಯ ಪ್ರಾಥಮಿಕ ಶಾಲೆ ಒಳಕಾಡು ಶಾಲೆಗೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ ಇವರ ಶಿಫರಾಸಿನ ಮೇರೆಗೆ ಮಂಜೂರಾದ MRPL ನ CSR ಯೋಜನೆಯ ಅನುದಾನದಲ್ಲಿ ನಿರ್ಮಾಣಗೊಂಡ ಹುಡುಗ ಮತ್ತು ಹುಡುಗಿಯರ ಶೌಚಾಲಯದ ಹಸ್ತಾಂತರ ಮತ್ತು ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಯಶ್ ಪಾಲ್ ಸುವರ್ಣ ಉದ್ಘಾಟಿಸಿ ಶುಭ ಹಾರೈಸಿದರು. ಸಮಾರಂಭದಲ್ಲಿ MRPL ಸಂಸ್ಥೆಯ ಸೀನಿಯರ್ ಮ್ಯಾನೇಜರ್ ದಯಾನಂದ ಪ್ರಭು, ನಗರಸಭಾ ಉಪಾಧ್ಯಕ್ಷ ಶ್ರೀಮತಿ ರಜನಿ ಹೆಬ್ಬಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಎಲ್ಲಮ್ಮ, […]
ಕುಂಜಾಲು ಮುಖ್ಯ ರಸ್ತೆಯಲ್ಲಿ ಗೋವಿನ ರುಂಡ ಘಟನೆ ದುಷ್ಕರ್ಮಿಗಳನ್ನು 24 ಗಂಟೆಯೊಳಗೆ ಬಂಧಿಸಿ : ಯಶ್ ಪಾಲ್ ಸುವರ್ಣ ಆಗ್ರಹ

ಬ್ರಹ್ಮಾವರ ಕುಂಜಾಲು ಮುಖ್ಯ ರಸ್ತೆಯಲ್ಲಿ ನಿನ್ನೆ ರಾತ್ರಿ ಗೋವಿನ ರುಂಡ ಹಾಗೂ ದೇಹದ ಭಾಗಗಳು ಪತ್ತೆಯಾದ ಹಿನ್ನೆಲೆಯಲ್ಲಿ ಇಂದು ಕುಂಜಾಲು ರಾಮ ಮಂದಿರದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರೊಂದಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಸಭೆ ನಡೆಸಿ ಅಮಾನುಷ ಕೃತ್ಯ ನಡೆಸಿದ ವ್ಯಕ್ತಿಗಳನ್ನು 24 ಗಂಟೆಯೊಳಗೆ ಬಂಧಿಸುವಂತೆ ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ಈ ಘಟನೆಯ ಮೂಲಕ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದ್ದು, ಪೊಲೀಸ್ ಇಲಾಖೆ […]
ಬ್ರಹ್ಮಾವರ: ಕುಂಜಾಲು ಮುಖ್ಯ ರಸ್ತೆಯಲ್ಲಿ ಗೋವಿನ ರುಂಡ ಘಟನೆ ದುಷ್ಕರ್ಮಿಗಳನ್ನು 24 ಗಂಟೆಯೊಳಗೆ ಬಂಧಿಸಿ; ಯಶ್ ಪಾಲ್ ಸುವರ್ಣ ಆಗ್ರಹ

ಉಡುಪಿ: ಬ್ರಹ್ಮಾವರ ಕುಂಜಾಲು ಮುಖ್ಯ ರಸ್ತೆಯಲ್ಲಿ ನಿನ್ನೆ ರಾತ್ರಿ ಗೋವಿನ ರುಂಡ ಹಾಗೂ ದೇಹದ ಭಾಗಗಳು ಪತ್ತೆಯಾದ ಹಿನ್ನೆಲೆಯಲ್ಲಿ ಇಂದು ಕುಂಜಾಲು ರಾಮ ಮಂದಿರದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರೊಂದಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಸಭೆ ನಡೆಸಿ ಅಮಾನುಷ ಕೃತ್ಯ ನಡೆಸಿದ ವ್ಯಕ್ತಿಗಳನ್ನು 24 ಗಂಟೆಯೊಳಗೆ ಬಂಧಿಸುವಂತೆ ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ಈ ಘಟನೆಯ ಮೂಲಕ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದ್ದು, ಪೊಲೀಸ್ […]
ತೆಂಗು ಬೆಳೆಗಾರರಿಗೆ ಕಾಡುತ್ತಿರುವ ಕಪ್ಪು ತಲೆ ಹುಳುವಿನ ಬಾಧೆ; ರೈತರಿಗೆ ತೀವ್ರ ಸಂಕಷ್ಟ- ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು: ‘ತೆಂಗು ಬೆಳೆಗಾರರಿಗೆ ಕಾಡುತ್ತಿರುವ ಕಪ್ಪು ತಲೆ ಹುಳುವಿನ ಬಾಧೆ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ತಜ್ಞರಿಂದ ತಕ್ಷಣ ವರದಿ ಪಡೆದು ಪ್ರಸ್ತಾವ ಮಂಡಿಸಬೇಕು’ ಎಂದು ತೋಟಗಾರಿಕಾ ಇಲಾಖೆಯ ನಿರ್ದೇಶಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ‘ತೆಂಗು ಬೆಳೆಗೆ ಕಪ್ಪು ತಲೆ ಹುಳುವಿನ ಬಾಧೆ ವ್ಯಾಪಕವಾಗಿದ್ದು, ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಕೂಡಲೇ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು’ ಎಂದು ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ದಿನೇಶ್ ಗೂಳಿಗೌಡ ಅವರು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದರು. ತುರ್ತು ಕ್ರಮಕ್ಕೆ ಮನವಿ: ‘ಮಂಡ್ಯ, ತುಮಕೂರು, […]
ಹಿರಿಯಡಕ: ಕೊಂಡಾಡಿ ವಿಶ್ವಕರ್ಮ ಸಮಾಜೋದ್ಧಾರಕ ಸಂಘದಲ್ಲಿ ‘ಶ್ರೀರಾಮ’ ಸಂಗೀತಾಲಯದ ಉದ್ಘಾಟನೆ.

ಹಿರಿಯಡಕ: ಶ್ರೀರಾಮ ಸಂಗೀತಾಲಯದ ಉದ್ಘಾಟನಾ ಸಮಾರಂಭವು ಜೂ.29 ರಂದು ವಿದ್ವಾನ್ ಅಶೋಕ್ ಆಚಾರ್ಯ ಸೈಬ್ರಾಕಟ್ಟೆ, ವಿದ್ವಾನ್ ಯಶವಂತ್ ಎಂ. ಜಿ, ರಾಘವೇಂದ್ರ ತೆಳ್ಳಾರು ರಸ್ತೆ ಕಾರ್ಕಳ, ಜಯರಾಮ ಆಚಾರ್ಯ ಕೋಟ್ನಕಟ್ಟೆ, ಹಿರಿಯಡಕ ಇವರ ದಿವ್ಯ ಉಪಸ್ಥಿತಿಯಲ್ಲಿ ಶ್ರೀ ವಿಶ್ವಕರ್ಮ ಸಮಾಜೋದ್ಧಾರಕ ಸಂಘ (ರಿ) ಕೊಂಡಾಡಿ ಭಜನೆಕಟ್ಟೆ ಇಲ್ಲಿ ಉದ್ಘಾಟನೆಗೊಂಡಿತು. ಕಾರ್ಯಕ್ರಮದಲ್ಲಿ ಇತ್ತೀಚಿಗೆ ನಿರಂತರ 24 ಗಂಟೆಗಳ ಗಾಯನದ ಮೂಲಕ ವಿಶ್ವ ದಾಖಲೆಯನ್ನು ಮಾಡಿದ ವಿದ್ವಾನ್ ಶ್ರೀ ಯಶವಂತ್ ಎಂ. ಜಿ ಹಾಗೂ ಸಂಗೀತ ಶಿಕ್ಷಕರಾದ ವಿದ್ವಾನ್ ಅಶೋಕ್ […]